*ರಾಜಕೀಯ ದ್ವೇಷಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಕಿರುಕುಳ: ಡಿಸಿಎಂ ಡಿ.ಕೆ. ಶಿವಕುಮಾರ್*

ನಾವಿಬ್ಬರೂ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆ ಎಂದ ಡಿಸಿಎಂ ಪ್ರಗತಿವಾಹಿನಿ ಸುದ್ದಿ: “ರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಫ್ ಐಆರ್ ದಾಖಲಿಸಿರುವ ಬಗ್ಗೆ ಕೇಳಿದಾಗ, “ಇದು ಅನ್ಯಾಯ. ಯಾರಿಗೆ ಆಗಲಿ ಕಿರುಕುಳ ನೀಡುವುದಕ್ಕೆ ಒಂದು ಮಿತಿ … Continue reading *ರಾಜಕೀಯ ದ್ವೇಷಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಕಿರುಕುಳ: ಡಿಸಿಎಂ ಡಿ.ಕೆ. ಶಿವಕುಮಾರ್*