*ರಾಜಕೀಯ ದ್ವೇಷಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಕಿರುಕುಳ: ಡಿಸಿಎಂ ಡಿ.ಕೆ. ಶಿವಕುಮಾರ್*
ನಾವಿಬ್ಬರೂ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆ ಎಂದ ಡಿಸಿಎಂ ಪ್ರಗತಿವಾಹಿನಿ ಸುದ್ದಿ: “ರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಫ್ ಐಆರ್ ದಾಖಲಿಸಿರುವ ಬಗ್ಗೆ ಕೇಳಿದಾಗ, “ಇದು ಅನ್ಯಾಯ. ಯಾರಿಗೆ ಆಗಲಿ ಕಿರುಕುಳ ನೀಡುವುದಕ್ಕೆ … Continue reading *ರಾಜಕೀಯ ದ್ವೇಷಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಕಿರುಕುಳ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed