*ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: “ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಬಗ್ಗೆ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಬೇಕು. ಈ ಬಗ್ಗೆ ಕೃಷಿ ಸಚಿವರು ಹಾಗೂ ಕೃಷಿ ವಿವಿ ಉಪಕುಲಪತಿಗಳು ರೂಪುರೇಷೆ ಸಿದ್ಧಪಡಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೂಚಿಸಿದರು. ಬೆಂಗಳೂರು ಹೆಬ್ಬಾಳದ ಜಿಕೆವಿಕೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ರೈತ ಸಂತೆ ಹಾಗೂ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.Home add -Advt “ಒಂದು ವರ್ಷದ ಹಿಂದೆ ನಾನು ಅಮೆರಿಕಕ್ಕೆ ಹೋದಾಗ ಸ್ಯಾಮ್ ಪಿತ್ರೋಡಾ … Continue reading *ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ*