ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದವರು ಕರ್ನಾಟಕದ ಕಾವೇರಿ ನದಿಯ ಆಣೆಕಟ್ಟುಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವಾಂಶವನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದೇವೆ. ಆಗಲಾದರೂ ನಮ್ಮ ಪರಿಸ್ಥಿತಿ ಅವರಿಗೆ ಅರ್ಥವಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾವೇರಿ ನೀರಿನ ವಿಚಾರವಾಗಿ ನಮ್ಮ ಅಧಿಕಾರಿಗಳ ಹೋರಾಟದ ಪರಿಣಾಮವಾಗಿ ಕಡಿಮೆ ನೀರು ಹರಿಸುವ ಆದೇಶ ಸಿಕ್ಕಿದೆ. ಆದರೂ ಕರ್ನಾಟಕದಲ್ಲಿ ಮಳೆಯ ಕೊರತೆಯಿಂದಾಗಿ ಪ್ರತಿನಿತ್ಯ 5 … Continue reading *ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸಲು ಪ್ರಾಧಿಕಾರದವರಿಗೆ ಮನವಿ ಮಾಡಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed