*ನಾಳೆ ಸಚಿವ ಸಂಪುಟ ಸಭೆ ಹೊರತಾಗಿ ಉಳಿದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿ ಹೆಣದ ಮೇಲೆ ರಾಜಕೀಯ ಮಾಡುತ್ತಿದೆ. ಪೊಲೀಸರು ಮುಂಜಾಗೃತಾ ಕ್ರಮವಾಗಿ ತೆರೆದ ವಾಹನ ಮೆರವಣಿಗೆಯನ್ನು ರದ್ದುಗೊಳಿಸಿದ ನಿರ್ಧಾರವನ್ನು ಇದೇ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಈಗ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಬಂಧ ಸಿಎಂ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ರಾತ್ರಿ ಪ್ರತಿಕ್ರಿಯೆ ನೀಡಿದರು.Home add -Advt ಕಾಲ್ತುಳಿತದ … Continue reading *ನಾಳೆ ಸಚಿವ ಸಂಪುಟ ಸಭೆ ಹೊರತಾಗಿ ಉಳಿದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ಮುಂದೂಡಿಕೆ*