*ಕಾಲ್ತುಳಿತ ದುರಂತ ನೆನೆದು ಕಣ್ಣೀರಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಚಿನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಈ ಘಟನೆ ನೆನೆದು ಡಿಸಿಎಂ ಡಿ.ಕೆ.ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ. ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ನಮ್ಮ ಮನೆಯಲ್ಲಿಯೇ ನಡೆದಿದೆ. ನಮ್ಮ ರಾಜ್ಯದಲ್ಲಿ ಇಂತಹ ಘಟನೆ ನಡೆಯಬಹುದು ಎಂದು ನಿರೀಕ್ಷಿಸಿಯೂ ಇರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಸಣ್ನ ವಯಸ್ಸಿನವರು. ತುಂಬಾ ನೋವಾಗಿದೆ. ಅವರ ಕುಟುಂಬದವರ ನೋವು, ಕಣ್ಣೀರು ನೋಡಲು … Continue reading *ಕಾಲ್ತುಳಿತ ದುರಂತ ನೆನೆದು ಕಣ್ಣೀರಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್*