*ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಈ ವಿಚಾರವನ್ನು ರಾಜಕೀಯವಾಗಿ ತಿರುಗಿಸುವುದು ಬೇಡ ಪ್ರಗತಿವಾಹಿನಿ ಸುದ್ದಿ: “ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ವಿಧಾನಸಭೆ ಕಲಾಪದಲ್ಲಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಈ ವಿಚಾರವನ್ನು ಮಾತನಾಡಿದರು. “ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ … Continue reading *ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*