*ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ? ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ *
ಪ್ರಗತಿವಾಹಿನಿ ಸುದ್ದಿ: “ಚುನಾವಣೆಗಳಲ್ಲಿ ಮತ ಕಳ್ಳತನ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯಲ್ಲಿ ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಂಕೇತಿಕವಾಗಿ ಸಹಿ ಸಂಗ್ರಹ ಅಭಿಯಾನದ ದಾಖಲೆಗಳನ್ನು ಹಸ್ತಾಂತರಿಸಿದ್ದೇವೆ. 100 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ … Continue reading *ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ? ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ *
Copy and paste this URL into your WordPress site to embed
Copy and paste this code into your site to embed