*ದೇಶದಲ್ಲಿ ಈ ಬಾರಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ*

ಪ್ರಗತಿವಾಹಿನಿ ಸುದ್ದಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಮೋದಿ ಅವರ ಅವಧಿ ಕೇವಲ ಒಂದು ವರ್ಷ ಮಾತ್ರ ಎಂಬ ಕೇಜ್ರಿವಾಲ್ ಅವರ ಹೇಳಿಕೆಗೆ ಬಿಜೆಪಿ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;Home add -Advt “ಈ … Continue reading *ದೇಶದಲ್ಲಿ ಈ ಬಾರಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ*