*ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದ ಸಿದ್ದರಾಮಯ್ಯ: ಆಲ್ ದ ಬೆಸ್ಟ್ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*

ಸಚಿವಾಕಾಂಕ್ಷಿಗಳು ದೆಹಲಿಗೆ ಹೋಗಿರಬಹುದು: ಡಿಸಿಎಂ ಪ್ರಗತಿವಾಹಿನಿ ಸುದ್ದಿ: “ನನ್ನ ಬಳಿ ಯಾವ ಬಣವೂ ಇಲ್ಲ. ನಾನು ಯಾವುದೇ ಬಣದ ನಾಯಕನಲ್ಲ. ನಾನು 140 ಶಾಸಕರ ಅಧ್ಯಕ್ಷ. 140 ಶಾಸಕರೂ ನನಗೆ ಮುಖ್ಯ. ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.Home add -Advt ಕೆಲವು ಶಾಸಕರು, ಮಂತ್ರಿಗಳು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ, ಮತ್ತೊಂದೆಡೆ ಡಿನ್ನರ್ … Continue reading *ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದ ಸಿದ್ದರಾಮಯ್ಯ: ಆಲ್ ದ ಬೆಸ್ಟ್ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*