Belagavi NewsBelgaum NewsKannada NewsKarnataka NewsLatestPolitics

*ಮಳೆಯಾಗದ ಜಿಲ್ಲೆ ಬರಪೀಡಿತ ಎಂದು ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಮಳೆ ಕೊರತೆಯಿಂದಾಗಿ ರೈತರು ಸಂಕಷ್ಟಗೀಡಾಗಿದ್ದಾರೆ.

ಮಳೆ ಕೊರತೆ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮಳೆಯಾಗದ ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.

ಮಳೆ ಕೊರತೆ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತಂದಿದ್ದೇವೆ. ಆದಷ್ಟು ಬೇಗ ಬರಪೀಡಿತ ಎಂದು ಘೋಷಿಸಲಾಗುವುದು ಎಂದರು.

Home add -Advt


Related Articles

Back to top button