*ಖರ್ಗೆ ಬಗ್ಗೆ ಅವಹೇಳನಕಾರಿ ಹೇಳಿಕೆ; ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ ಎಂದ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.Home add -Advt ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಖರ್ಗೆ ಅವರ ಬಣ್ಣ ಮತ್ತು ತಲೆಗೂದಲು ಬಗ್ಗೆ ಆರಗ ಜ್ಞಾನೇಂದ್ರ ಅವರು ಅವಹೇಳನ ಮಾಡಿರುವ ಬಗ್ಗೆ ಮಾಧ್ಯಮದವರು ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಡಿ.ಕೆ … Continue reading *ಖರ್ಗೆ ಬಗ್ಗೆ ಅವಹೇಳನಕಾರಿ ಹೇಳಿಕೆ; ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ ಎಂದ ಡಿ.ಕೆ ಶಿವಕುಮಾರ್*