*ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ*: *ಸಿಎಂ ಡಿ.ಕೆ.ಶಿವಕುಮಾರ್ ಮನವಿ*

ಪ್ರಗತಿವಾಹಿನಿ ಸುದ್ದಿ:“ನಿಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ನಾವು ಅದಕ್ಕೆ ಸೂಕ್ತ ಪರಿಹಾರ ನೀಡುತ್ತೇವೆ. ಇಂದು ಸಂಜೆ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ನಮ್ಮ ಮೇಲೆ ನಂಬಿಕೆಯನ್ನಿಡಿ. ನಾಡಿನ ಮುಖ್ಯಮಂತ್ರಿಯಾಗಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ತಾಯಂದಿರಿಗೆ ನಮ್ರತೆಯಿಂದ ವಿನಂತಿಸುತ್ತೇನೆ. ನಿಮ್ಮ ಪ್ರತಿಭಟನೆ ಹಿಂತೆಗೆದುಕೊಳ್ಳಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಮತ್ತೊಮ್ಮೆ ಮನವಿ ಮಾಡಿದರು. ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. “ನಾವು ನಿಮ್ಮ ಪರವಾಗಿದ್ದೇವೆ. … Continue reading *ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ*: *ಸಿಎಂ ಡಿ.ಕೆ.ಶಿವಕುಮಾರ್ ಮನವಿ*