*ನವರಂಗಿ ನಾರಾಯಣ, ಕಳ್ಳರ ರಕ್ಷಣೆಯಲ್ಲಿ ಡಾಕ್ಟರೇಟ್: ಅಶ್ವಥ್ ನಾರಾಯಣ್ ಗೆ ಡಿಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇವರು ಅಶ್ವಥ್ ನಾರಾಯಣ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.Home add -Advt ಬೆಂಗಳೂರಿನ ಸದಾಶಿವನಗರ ನಿವಾಸದ್ ಬಳಿ ಸುದ್ದಿಗಾರರೊಂದಿಗೆ ಮಾತನಡಿದ ಡಿಸಿಎಂ, ಡಿ.ಕೆ.ಶಿವಕುಮಾರ್ ಬೆಂಗಳೂರು ನಿರ್ನಾಮ ಸಚಿವರು ಎಂಬ ಅಶ್ವಥ್ ನಾರಾಯಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಡಾ.ಅಶ್ವತ್ಥನಾರಾಯಣ ಅಲ್ಲ, ನವರಂಗಿ ನಾರಾಯಣ ಎಂದು ತಿರುಗೇಟು ನೀಡಿದರು. “ಅಶ್ವಥ್ ನಾರಾಯಣ್ ಅವರಿಗೆ ಪ್ರಾಮಾಣಿಕ ಗುತ್ತಿಗೆದಾರರ … Continue reading *ನವರಂಗಿ ನಾರಾಯಣ, ಕಳ್ಳರ ರಕ್ಷಣೆಯಲ್ಲಿ ಡಾಕ್ಟರೇಟ್: ಅಶ್ವಥ್ ನಾರಾಯಣ್ ಗೆ ಡಿಸಿಎಂ ತಿರುಗೇಟು*