*ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಮಾತು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ,. ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.Home add -Advt ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜೆಡಿಎಸ್ ನಾಯಕ ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ … Continue reading *ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಮಾತು*