*ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್; ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ಲೋಕಸಭೆ ಟಿಕೆಟ್ ಹಂಚಿಕೆ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ನಿರ್ಧಾರ: ಡಿಸಿಎಂ ಪ್ರಗತಿವಾಹಿನಿ ಸುದ್ದಿ: “ಲೋಕಸಭೆ ಅಭ್ಯರ್ಥಿ ಆಯ್ಕೆ ಸಂಬಂಧ ಸ್ಥಳೀಯ ಮಟ್ಟದಲ್ಲಿ ವಿಚಾರ, ಅಭಿಪ್ರಾಯಗಳನ್ನು ಸಂಗ್ರಹಿಸಿ ಹೈಕಮಾಂಡ್ ನಾಯಕರಿಗೆ ಕಳುಹಿಸುವುದು ನಮ್ಮ ಕರ್ತವ್ಯ. ನಾವು ಅದನ್ನು ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಎಲ್ಲಾ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಉತ್ತರಿಸಿದರು. ಕಾಂಗ್ರೆಸ್ ಚುನಾವಣೆ ಸಮಿತಿ (ಸಿಇಸಿ) ಸಭೆ ಸೋಮವಾರಕ್ಕೆ ಮುಂದೂಡಿಕೆಯಾಗಿರುವ ಬಗ್ಗೆ ಕೇಳಿದಾಗ, … Continue reading *ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್; ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*