*ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್; ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ಲೋಕಸಭೆ ಟಿಕೆಟ್ ಹಂಚಿಕೆ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ನಿರ್ಧಾರ: ಡಿಸಿಎಂ ಪ್ರಗತಿವಾಹಿನಿ ಸುದ್ದಿ: “ಲೋಕಸಭೆ ಅಭ್ಯರ್ಥಿ ಆಯ್ಕೆ ಸಂಬಂಧ ಸ್ಥಳೀಯ ಮಟ್ಟದಲ್ಲಿ ವಿಚಾರ, ಅಭಿಪ್ರಾಯಗಳನ್ನು ಸಂಗ್ರಹಿಸಿ ಹೈಕಮಾಂಡ್ ನಾಯಕರಿಗೆ ಕಳುಹಿಸುವುದು ನಮ್ಮ ಕರ್ತವ್ಯ. ನಾವು ಅದನ್ನು ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಎಲ್ಲಾ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಉತ್ತರಿಸಿದರು. ಕಾಂಗ್ರೆಸ್ ಚುನಾವಣೆ ಸಮಿತಿ (ಸಿಇಸಿ) ಸಭೆ ಸೋಮವಾರಕ್ಕೆ ಮುಂದೂಡಿಕೆಯಾಗಿರುವ … Continue reading *ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್; ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*