*ಬಿಜೆಪಿ ಅವಧಿಯಲ್ಲಿ ಅಮಾಯಕರ ಮೇಲೆ ಕೇಸು ದಾಖಲು; ಡಿಸಿಎಂ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವರ ವಿರುದ್ಧ ಶಾಸಕರು ಬರೆದಿದ್ದಾರೆ ಎನ್ನುವ ಪತ್ರ ಬೋಗಸ್. ಯಾರದ್ದೋ ಪತ್ರಕ್ಕೆ ಯಾವುದೋ ಸಹಿ ಸೇರಿಸಿ ಹಬ್ಬಿಸಿದರೆ ಅದಕ್ಕೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾವು ಶಾಸಕರ ಸಭೆ ಕರೆದಿದ್ದು, ಅವರ ಜೊತೆ ಮಾತನಾಡುತ್ತೇವೆ. ಈ ವರ್ಷ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡಲು ಆಗುವುದಿಲ್ಲ. ನೀರಾವರಿ ಸಚಿವನಾಗಿ ನನ್ನ ಇಲಾಖೆಗೂ ನೀಡಲು ಆಗುವುದಿಲ್ಲ. ಈ ವಿಚಾರವನ್ನು ಶಾಸಕಾಂಗ … Continue reading *ಬಿಜೆಪಿ ಅವಧಿಯಲ್ಲಿ ಅಮಾಯಕರ ಮೇಲೆ ಕೇಸು ದಾಖಲು; ಡಿಸಿಎಂ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed