*ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್; ಡಿಸಿಎಂ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ ಅಂತಿಮ ತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.Home add -Advt ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದಿರುವುದಕ್ಕೆ ಶಾಸಕ ಬಸವರಾಜ ಯತ್ನಾಳ್ ಅವರು ಉಚ್ಛನ್ಯಾಯಾಲಯದಲ್ಲಿ ದಾವೆ ಹೂಡಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ರಾಜ್ಯ ಸರ್ಕಾರ ಡಿಕೆಶಿವಕುಮಾರ್ ಅವರ ವಿರುದ್ಧ ತನಿಖೆಗೆ ನೀಡಿರುವ … Continue reading *ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್; ಡಿಸಿಎಂ ಹೇಳಿದ್ದೇನು?*