*ಬೊಮ್ಮಾಯಿ ಅವರದ್ದು ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರು ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆಯನ್ನು ಮಾಜಿ ಸಿಎಂ ಬೊಮ್ಮಾಯಿ ನೀಡುತ್ತಿದ್ದಾರೆ. ನೀರು ಬಿಡಲು ನಾವು ತಯಾರಿಲ್ಲ, ಹೀಗಾಗಿ ಕಾನೂನು ಹೋರಾಟ ನಡೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನೀರು ಬಿಡುಗಡೆ ಮಾಡದೆ ಕಾನೂನು ಹೋರಾಟ ನಡೆಸಬೇಕು ಎಂಬ ಬೊಮ್ಮಾಯಿ ಅವರ ಸಲಹೆ, ಕೋರ್ಟ್ ನಲ್ಲಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವಂತದ್ದು ಎಂದರು. … Continue reading *ಬೊಮ್ಮಾಯಿ ಅವರದ್ದು ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆ: ಡಿಸಿಎಂ ಡಿ.ಕೆ.ಶಿವಕುಮಾರ್*