*ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. “ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ … Continue reading *ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಸಿಎಂ ಡಿ.ಕೆ. ಶಿವಕುಮಾರ್*