*ಅಡ್ವಾಣಿ ಅವರಿಗೆ ಭಾರತ ರತ್ನ ಸ್ವಾಗತ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳಿಗೂ ಈ ಗೌರವ ಸಿಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಹಿರಿಯ ನಾಯಕ ಲಾಲಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿರುವುದನ್ನು ಸ್ವಾಗತಿಸುತ್ತೇವೆ. ಅದಕ್ಕೆ ನಮ್ಮ ಯಾವುದೇ ತಕರಾರಿಲ್ಲ. ಆದರೆ ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳಾದ ಲಿಂಗೈಕ್ಯ ಶಿವಕುಮಾರ ಸ್ವಾಮಿಜಿಗಳಿಗೂ ಭಾರತ ರತ್ನ ಗೌರವ ನೀಡಬೇಕು ಎಂಬುದು ನಮ್ಮ ಆಗ್ರಹ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.Home add -Advt ಬಸವನ ಬಾಗೇವಾಡಿಯಲ್ಲಿ ಬಸವಣ್ಣ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳು ಆಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವ ಬಗ್ಗೆ ಕೇಳಿದಾಗ, “ನಮ್ಮ … Continue reading *ಅಡ್ವಾಣಿ ಅವರಿಗೆ ಭಾರತ ರತ್ನ ಸ್ವಾಗತ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳಿಗೂ ಈ ಗೌರವ ಸಿಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್*