*ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ, ಬಿಜೆಪಿಯಿಂದ ಅಪಪ್ರಚಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ*

ನನ್ನ ಹೇಳಿಕೆ ತಿರುಚಿರುವವರ ವಿರುದ್ಧ ಕಾನೂನು ಹೋರಾಟ ಮಾಡುವೆ ಪ್ರಗತಿವಾಹಿನಿ ಸುದ್ದಿ: “ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.Home add -Advt ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುಸ್ಲಿಮರಿಗೆ ಮೀಸಲು ನೀಡಲು ಸಂವಿಧಾನ ಬದಲಾವಣೆ ಮಾಡುವುದಾಗಿ … Continue reading *ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ, ಬಿಜೆಪಿಯಿಂದ ಅಪಪ್ರಚಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ*