*ಬಿಜೆಪಿಯವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ: “ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನೂ ಹೊರೋಣ. ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಹೊಣೆಯನ್ನು ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ಹೊಣೆ ಹೊರಬೇಕು ಎಂದು ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು. ರಾಜ್ಯ ಮಾಲಿನ್ಯ ಮಂಡಳಿ ವಿಶ್ವ ಪರಿಸರ ದಿನದ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಮ್ಯಾರಥಾನ್ ಗೆ ವಿಧಾನಸೌಧದ ಎದುರು ಚಾಲನೆ ನೀಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. … Continue reading *ಬಿಜೆಪಿಯವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ*