*ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮಗೆ ಪ್ರಶ್ನೆ ಮಾಡುತ್ತಿದ್ದಾರೆ; ಬಿಜೆಪಿ ನಾಯಕರಿಗೆ ಡಿ.ಕೆ.ಶಿವಕುಮಾರ್ ತಿರುಗೇಟು*

ಜಾತಿಗಣತಿ ವರದಿ ಬಗ್ಗೆ ಶೀಘ್ರ ನಿಲುವುHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಂದಿನ ಬಿಜೆಪಿ ಸರಕಾರ ಕೋಮು ಘಟನೆಗೆ ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್‌ಗಳನ್ನು ಬೀದಿಗೆ ಬಿಟ್ಟಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿರುಗೇಟು ನೀಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು, ಗಲಭೆ ಪ್ರಕರಣ ಹಿಂಪಡೆಯುವಂತೆ ನೀವು ಪತ್ರ ಬರೆದಿದ್ದೀರಾ ಎನ್ನುವುದನ್ನು ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ ಎಂದು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂಪಡೆಯಲಾದ … Continue reading *ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮಗೆ ಪ್ರಶ್ನೆ ಮಾಡುತ್ತಿದ್ದಾರೆ; ಬಿಜೆಪಿ ನಾಯಕರಿಗೆ ಡಿ.ಕೆ.ಶಿವಕುಮಾರ್ ತಿರುಗೇಟು*