*ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಕಿಡಿ*

ಬಿಜೆಪಿಯವರಿಗೆ ಕನಿಷ್ಠ ಪರಿಜ್ಞಾನ ಇಲ್ಲ ಪ್ರಗತಿವಾಹಿನಿ ಸುದ್ದಿ: “ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ಕಾರಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಬಾಂಬ್ ಸ್ಫೋಟ ವಿಚಾರವಾಗಿ ಬಿಜೆಪಿ ನಾಯಕರ ರಾಜಕೀಯ ಹೇಳಿಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು;Home add -Advt “ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. … Continue reading *ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಕಿಡಿ*