*ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಕಿಡಿ*

ಬಿಜೆಪಿಯವರಿಗೆ ಕನಿಷ್ಠ ಪರಿಜ್ಞಾನ ಇಲ್ಲ ಪ್ರಗತಿವಾಹಿನಿ ಸುದ್ದಿ: “ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ಕಾರಿದರು. Home add -Advt ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಬಾಂಬ್ ಸ್ಫೋಟ ವಿಚಾರವಾಗಿ ಬಿಜೆಪಿ ನಾಯಕರ ರಾಜಕೀಯ ಹೇಳಿಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು; “ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರು ತಮ್ಮ ಕರ್ತವ್ಯ … Continue reading *ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಕಿಡಿ*