*ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ … Continue reading *ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ*