*ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.Home add -Advt ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ … Continue reading *ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed