*ಎಲ್ಲರ ಮೇಲೂ ಆರೋಪ ಮಾಡುವುದೇ ಬಿಜೆಪಿ ಕೆಲಸ: ಡಿಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: “ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು.Home add -Advt ನಾಗಮಂಗಲ, ಮಂಗಳೂರು ಸೇರಿದಂತೆ ಒಂದಷ್ಟು ಕಡೆ ಗಣಪತಿ ವಿಸರ್ಜನೆ ಗಲಾಟೆಗಳಲ್ಲಿ ಪಿಎಫ್ ಐ, ಬಾಂಗ್ಲಾ ವಲಸಿಗರ ಕೈವಾಡವಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಗಣಪತಿ ವಿಸರ್ಜನೆ ವೇಳೆ ಉಂಟಾಗಿರುವ ಗಲಭೆಗಳ ವಿರುದ್ಧ ನಮ್ಮ ಸರ್ಕಾರ ಕೂಡಲೇ ಕ್ರಮ ತೆಗೆದುಕೊಂಡಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ … Continue reading *ಎಲ್ಲರ ಮೇಲೂ ಆರೋಪ ಮಾಡುವುದೇ ಬಿಜೆಪಿ ಕೆಲಸ: ಡಿಸಿಎಂ ವಾಗ್ದಾಳಿ*