*ಇವಿಎಂ ಕಾರಣಕ್ಕೆ ಜೆಡಿಎಸ್, ಬಿಜೆಪಿಗೆ ಹೆಚ್ಚು ಸ್ಥಾನಗಳು: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.Home add -Advt ವಿಧಾನಸೌಧ ಹಾಗೂ ಬಿಬಿಎಂಪಿ ಮುಖ್ಯ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಇವಿಎಂ ತೊಲಗಬೇಕು ಬ್ಯಾಲೆಟ್ ಮತದಾನ ಮತ್ತೆ ಬರಬೇಕು. ಈಗಾಗಲೇ ಫಲಿತಾಂಶ ಬಂದಾಗಿದೆ. ಈಗೇನೂ ಮಾಡಲು ಆಗುವುದಿಲ್ಲ” ಎಂದು ತಿಳಿಸಿದರು. ಮತ್ತೊಮ್ಮೆ ಫಲಿತಾಂಶವನ್ನು ಪರಿಶೀಲನೆ ನಡೆಸಬಹುದು. ಮಧ್ಯಪ್ರದೇಶದಲ್ಲಿ ಬ್ಯಾಲೆಟ್ ಮತದಾನ ಇದ್ದಾಗ … Continue reading *ಇವಿಎಂ ಕಾರಣಕ್ಕೆ ಜೆಡಿಎಸ್, ಬಿಜೆಪಿಗೆ ಹೆಚ್ಚು ಸ್ಥಾನಗಳು: ಡಿಸಿಎಂ ಡಿ.ಕೆ.ಶಿವಕುಮಾರ್*