*BJP-JDSನವರಿಗೆ ಮೇಜರ್ ಆಪರೇಷನ್ ಮಾಡಬೇಕು ಎಂದು ಟಾಂಗ್ ನೀಡಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.Home add -Advt ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ, ಎರಡು ಪಕ್ಷದವರು ಹತಾಶೆಯಿಂದ ಮಾತನಾಡುತ್ತಿದ್ದಾರೆ. ಹಾಗಾಗಿ ಡಾಕ್ಟರ್ ಗಳೇ ಅವರಿಗೆ ಮೇಜರ್ ಸರ್ಜರಿ ಮಾಡಬೇಕು ಎಂದರು. ಜಗದೀಶ್ ಶೆಟ್ಟರ್ ಹಾಗೂ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ ಎಲ್ಲದರಲ್ಲೂ ಅನುಮಾನಪಡಲು ಆಗಲ್ಲ. ಜಗದೀಶ್ ಶೆಟ್ಟರ್ … Continue reading *BJP-JDSನವರಿಗೆ ಮೇಜರ್ ಆಪರೇಷನ್ ಮಾಡಬೇಕು ಎಂದು ಟಾಂಗ್ ನೀಡಿದ ಡಿಸಿಎಂ*
Copy and paste this URL into your WordPress site to embed
Copy and paste this code into your site to embed