*ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಬಂದಿದ್ದು ಪಕ್ಷದ ಸಭೆಗಲ್ಲ, ಭೋಜನಕೂಟಕ್ಕೆ: ಡಿಸಿಎಂ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: “ಬಿಜೆಪಿ ಶಾಸಕರಾದ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ನಿನ್ನೆ ರಾತ್ರಿ ಕಾಂಗ್ರೆಸ್ ಪಕ್ಷದ ಸಭೆಗೆ ಬಂದಿಲ್ಲ. ನಾವು ಆಹ್ವಾನ ನೀಡಿದ್ದ ಭೋಜನಕೂಟಕ್ಕೆ ಬಂದಿದ್ದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.Home add -Advt ಸುವರ್ಣಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿದರು. ಇತರೇ ಪಕ್ಷದವರು ಊಟಕ್ಕೆ ಬಂದಿದ್ದರೇ ಎಂದು ಮಾಧ್ಯಮಗಳು ಕೇಳಿದಾಗ “ಹೌದು, ವಿಶ್ವನಾಥ್ ಅವರು ಸೇರಿದಂತೆ ಅನ್ಯ ಪಕ್ಷದ 10 ಶಾಸಕರು ಉಪಹಾರ ಕೂಟಕ್ಕೆ ಬಂದಿದ್ದರು” ಎಂದರು. ಅನ್ಯ ಪಕ್ಷದ ಶಾಸಕರು … Continue reading *ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಬಂದಿದ್ದು ಪಕ್ಷದ ಸಭೆಗಲ್ಲ, ಭೋಜನಕೂಟಕ್ಕೆ: ಡಿಸಿಎಂ ಸ್ಪಷ್ಟನೆ*