*ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರಿಂದ ಮಾತ್ರ ಕಮಿಷನ್ ಆರೋಪ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಮ್ಮ ಸರ್ಕಾರದ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕೇವಲ ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.Home add -Advt ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ‘ಕಮಿಷನ್ ಕೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ’ ಎಂಬ ಹೇಳಿಕೆ ಬಗ್ಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ನಾವು ರಾಜ್ಯದ ಜನರಿಗೆ … Continue reading *ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರಿಂದ ಮಾತ್ರ ಕಮಿಷನ್ ಆರೋಪ: ಡಿಸಿಎಂ ಡಿ.ಕೆ. ಶಿವಕುಮಾರ್*