*ಬೆಂಗಳೂರಿಗೆ ಇದಕ್ಕಿಂತ ಇನ್ನೇನು ಮಾಡಲು ಸಾಧ್ಯ? ಡಿ.ಕೆ.ಶಿವಕುಮಾರ್ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: “ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?” ಎಂದು ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು ಈ ಬಜೆಟ್ ಅನ್ನು ಹಲಾಲ್ ಬಜೆಟ್ ಎಂದು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ಅವರು ಹೇಳಲಿ. ಪಾಪ ಅವರಾದರೂ ಏನು ಮಾಡುತ್ತಾರೆ. ಈ ರೀತಿ ಹೇಳುವುದು ಬಿಟ್ಟರೆ ಇನ್ನೇನು ಮಾಡಲು ಸಾಧ್ಯ? ನಮ್ಮ … Continue reading *ಬೆಂಗಳೂರಿಗೆ ಇದಕ್ಕಿಂತ ಇನ್ನೇನು ಮಾಡಲು ಸಾಧ್ಯ? ಡಿ.ಕೆ.ಶಿವಕುಮಾರ್ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed