*ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿ ಪಕ್ಷ ಹಾಗೂ ಅದರ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ. ಆ ಪಕ್ಷಕ್ಕೆ ಇದು ಅವಮಾನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, “ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ … Continue reading *ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*