*ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿ ಪಕ್ಷ ಹಾಗೂ ಅದರ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ. ಆ ಪಕ್ಷಕ್ಕೆ ಇದು ಅವಮಾನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.Home add -Advt ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, “ಬಿಜೆಪಿ ನಾಯಕರು … Continue reading *ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*