*ಬಿಜೆಪಿಗೆ ಹತ್ತಿರ ಆಗ್ತಾ ಇದಾರಾ ಡಿ.ಕೆ.ಶಿವಕುಮಾರ್?*
ಪ್ರಗತಿವಾಹಿನಿ ಸುದ್ದಿ: “ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ನನ್ನ ವೈಯಕ್ತಿಕ ನಂಬಿಕೆ, ನಾನು ಪಾಲಿಸುತ್ತೇನೆ. ಇದಕ್ಕೆ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು.Home add -Advt ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರಾಗಿ ನೀವೇ ಮುಂದುವರಿಯಬೇಕು ಎಂದು ಮನವಿ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಕೇಳಿದಾಗ, “ಇದು ಸುಳ್ಳು. ಇದೆಲ್ಲವೂ ಸೃಷ್ಟಿ ಮಾಡಲಾಗಿರುವ ಸುದ್ದಿ. … Continue reading *ಬಿಜೆಪಿಗೆ ಹತ್ತಿರ ಆಗ್ತಾ ಇದಾರಾ ಡಿ.ಕೆ.ಶಿವಕುಮಾರ್?*
Copy and paste this URL into your WordPress site to embed
Copy and paste this code into your site to embed