*ಹರ್ ಘರ್ ತಿರಂಗಾ ಮಾಡಿದವರು ಈಗ ತಿರಂಗಾ ಮರೆತರಾ? ಬಿಜೆಪಿ ನಾಯಕರಿಗೆ ಡಿಸಿಎಂ ಪ್ರಶ್ನೆ*

HDKಗೂ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: “ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರ ಜತೆ ಪ್ರತಿಭಟನೆ ಮಾಡಿದ ಬಗ್ಗೆ ಮಾಧ್ಯಮದವರು ಕೇಳಿದಾಗ ಅವರು ಪ್ರತಿಕ್ರಿಯಿಸಿದ್ದು ಹೀಗೆ;Home add -Advt “ಇದು ಅವರ ಪಕ್ಷದ ವಿಚಾರ, ಅವರು ಏನಾದರೂ ಮಾಡಿಕೊಳ್ಳಲಿ. ನಮಗೂ … Continue reading *ಹರ್ ಘರ್ ತಿರಂಗಾ ಮಾಡಿದವರು ಈಗ ತಿರಂಗಾ ಮರೆತರಾ? ಬಿಜೆಪಿ ನಾಯಕರಿಗೆ ಡಿಸಿಎಂ ಪ್ರಶ್ನೆ*