*ಹೊಸ ಕಾಯ್ದೆ ಬಗ್ಗೆ ಸಮರ್ಥಿಸಿಕೊಳ್ಳಲು ಬಿಜೆಪಿ ನಾಯಕರಿಗೆ ಸಾಧ್ಯವೇ ಇಲ್ಲ; ಅದ್ಕೆ ಡ್ರಾಮಾ ಮಾಡ್ತಿದ್ದಾರೆ: ಡಿಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿ ಕಾಲದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಆಗ ಅವರ ಸರ್ಕಾರದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು? ದಲಿತ ಸಚಿವನಿಗೆ ತೊಂದರೆ ನೀಡಲು ಬಿಜೆಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. Home add -Advt ಬಿಜೆಪಿ ನಾಯಕರು ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ ಎಂದು ಕೇಳಿದಾಗ, “ಬಿಜೆಪಿ ಸರ್ಕಾರದ ಅವಧಿಯಲ್ಲಿ ಏನೆಲ್ಲಾ ಭ್ರಷ್ಟಾಚಾರ … Continue reading *ಹೊಸ ಕಾಯ್ದೆ ಬಗ್ಗೆ ಸಮರ್ಥಿಸಿಕೊಳ್ಳಲು ಬಿಜೆಪಿ ನಾಯಕರಿಗೆ ಸಾಧ್ಯವೇ ಇಲ್ಲ; ಅದ್ಕೆ ಡ್ರಾಮಾ ಮಾಡ್ತಿದ್ದಾರೆ: ಡಿಸಿಎಂ ವಾಗ್ದಾಳಿ*