*ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದೇ ಒಂದು ಅಂಶವಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಕಿಡಿ*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಯಾವ ಅಂಶವೂ ಇಲ್ಲ. ಅವರದ್ದು ಕೇವಲ ರಾಜಕೀಯ ಮನಸ್ಥಿತಿ. ಅವರನ್ನು ಸರಿಪಡಿಸಲು ಆಗುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕಿಡಿಕಾರಿದರು. ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಶಿವಕುಮಾರ್ ಅವರು ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ವಂದೇ ಮಾತರಂ ವಿಚಾರವಾಗಿ ಬಿಜೆಪಿ ಹೋರಾಟಕ್ಕೆ ಕರೆ ನೀಡಿರುವ ಬಗ್ಗೆ ಕೇಳಿದಾಗ, “ಎಲ್ಲದರಲ್ಲೂ ತಪ್ಪು ಕಂಡುಹಿಡಿಯುವ … Continue reading *ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದೇ ಒಂದು ಅಂಶವಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಕಿಡಿ*