*ಬಿಜೆಪಿಯವರಿಗೆ ಬುದ್ಧಿಭ್ರಮಣೆಯಾಗಿದೆ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಹನಿ ನೀರಿಗೂ ತತ್ವಾರ ಶುರುವಾಗಿದೆ. ಕಾಂಗ್ರೆಸ್ ಸರ್ಕಾರ ಅಲ್ಲಿ ಸದ್ದಿಲ್ಲದೇ ಕಾವೇರಿ ನೀರು ತಮಿಳುನಾಡಿಗೆ ಹರಿಸಿದೆ ಎಂಬ ವಿಪಕ್ಷ ಬಿಜೆಪಿ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಬಿಜೆಪಿಯವರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಗುಡುಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಮಗೆ ನೀರಿಲ್ಲ. ಹೀಗಿರುವಾಗ ನಾವ್ಯಾಕೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲಿ? ನಮಗೇನು ಬುದ್ಧಿ ಇಲ್ಲಾ ಅಂದುಕೊಂಡಿದ್ದಾರಾ ಅವರು? ಬರಿ ರಾಜಕೀಯ ದುರುದ್ದೇಶಕ್ಕೆ ಕುಡಿಯುವ ನೀರಿನ ವಿಚಾರವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಬಿಜೆಪಿಯವರು. ಅವರು … Continue reading *ಬಿಜೆಪಿಯವರಿಗೆ ಬುದ್ಧಿಭ್ರಮಣೆಯಾಗಿದೆ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ*