*ಬಿಜೆಪಿಯವರಿಗೆ ಬುದ್ಧಿಭ್ರಮಣೆಯಾಗಿದೆ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಹನಿ ನೀರಿಗೂ ತತ್ವಾರ ಶುರುವಾಗಿದೆ. ಕಾಂಗ್ರೆಸ್ ಸರ್ಕಾರ ಅಲ್ಲಿ ಸದ್ದಿಲ್ಲದೇ ಕಾವೇರಿ ನೀರು ತಮಿಳುನಾಡಿಗೆ ಹರಿಸಿದೆ ಎಂಬ ವಿಪಕ್ಷ ಬಿಜೆಪಿ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಬಿಜೆಪಿಯವರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಗುಡುಗಿದ್ದಾರೆ.Home add -Advt ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಮಗೆ ನೀರಿಲ್ಲ. ಹೀಗಿರುವಾಗ ನಾವ್ಯಾಕೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲಿ? ನಮಗೇನು ಬುದ್ಧಿ ಇಲ್ಲಾ ಅಂದುಕೊಂಡಿದ್ದಾರಾ ಅವರು? ಬರಿ ರಾಜಕೀಯ ದುರುದ್ದೇಶಕ್ಕೆ ಕುಡಿಯುವ ನೀರಿನ ವಿಚಾರವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ … Continue reading *ಬಿಜೆಪಿಯವರಿಗೆ ಬುದ್ಧಿಭ್ರಮಣೆಯಾಗಿದೆ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ*