*ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು” ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ಸದಾಶಿವನಗರ ನಿವಾಸದ ಬಳಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.Home add -Advt “ನಾನು ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ರವಾನಿಸಿದ್ದೇನೆ. ನಮ್ಮಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳು ಇದ್ದಾರೆ. ಬಹಳ ಶಾಸಕರು ಅರ್ಹರಿದ್ದಾರೆ. ಕೆಲವು ಸಂದರ್ಭದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. 2004ರಲ್ಲಿ ನನ್ನನ್ನೂ ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಆರಂಭದಲ್ಲಿ … Continue reading *ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ.ಕೆ.ಶಿವಕುಮಾರ್*