*ಸಚಿವರ ಪ್ರಮಾಣ ವಚನ ಹೈಕಮಾಂಡ್ ತೀರ್ಮಾನ: ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ರೇಸ್ ಕೋರ್ಸ್ ರಸ್ತೆ ಬಳಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನಡೆಸಲು ಆಲೋಚಿಸಲಾಗಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಇನ್ನಷ್ಟೇ ಸಮಯ ನಿಗದಿ ಮಾಡಬೇಕಿದೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರೇಸ್ ಕೋರ್ಸ್ ರಸ್ತೆ ಬಳಿ ಉದ್ದೇಶಿತ ಕಾಂಗ್ರೆಸ್ ಭವನ ನಿರ್ಮಾಣ ಜಾಗಕ್ಕೆ ಭಾನುವಾರ ಭೇಟಿ … Continue reading *ಸಚಿವರ ಪ್ರಮಾಣ ವಚನ ಹೈಕಮಾಂಡ್ ತೀರ್ಮಾನ: ಡಿ.ಕೆ. ಶಿವಕುಮಾರ್*