*ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್*
ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಖ್ಯಮಂತ್ರಿಗಳಿಂದ ದಿನಾಂಕ ಘೋಷಣೆ ಪ್ರಗತಿವಾಹಿನಿ ಸುದ್ದಿ: “ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯಲ್ಲಿ ಎಐಸಿಸಿ ನಾಯಕರ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ … Continue reading *ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed