*ಕೇಂದ್ರ ಜಲಶಕ್ತಿ ಸಚಿವರಿಗೆ ಕಾವೇರಿ ವಸ್ತುಸ್ಥಿತಿ ಮನವರಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೈಪುರದಲ್ಲಿ ನಾಳೆ ನಡೆಯಲಿರುವ ಆಣೆಕಟ್ಟು ಸುರಕ್ಷಣಾ ಸಭೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಲಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಉತ್ತರಿಸಿದ ಅವರು ಕಾವೇರಿ ನೀರಿನ ವಿಚಾರವಾಗಿ ಇಂದು ಸರ್ವಪಕ್ಷಗಳ ತುರ್ತು ಸಭೆ ಕರೆಯಲಾಗಿದೆ. ಹಿರಿಯ ನಾಯಕರುಗಳು ಪಕ್ಷ ಭೇದ ಮರೆತು ಸಲಹೆ ಸೂಚನೆ ನೀಡುತ್ತಾರೆ ಎಂಬ ನಿರೀಕ್ಷೆ … Continue reading *ಕೇಂದ್ರ ಜಲಶಕ್ತಿ ಸಚಿವರಿಗೆ ಕಾವೇರಿ ವಸ್ತುಸ್ಥಿತಿ ಮನವರಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್*