*ಕೇಂದ್ರ ಜಲಶಕ್ತಿ ಸಚಿವರಿಗೆ ಕಾವೇರಿ ವಸ್ತುಸ್ಥಿತಿ ಮನವರಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೈಪುರದಲ್ಲಿ ನಾಳೆ ನಡೆಯಲಿರುವ ಆಣೆಕಟ್ಟು ಸುರಕ್ಷಣಾ ಸಭೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಲಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಉತ್ತರಿಸಿದ ಅವರು ಕಾವೇರಿ ನೀರಿನ ವಿಚಾರವಾಗಿ ಇಂದು ಸರ್ವಪಕ್ಷಗಳ ತುರ್ತು ಸಭೆ ಕರೆಯಲಾಗಿದೆ. ಹಿರಿಯ ನಾಯಕರುಗಳು ಪಕ್ಷ ಭೇದ ಮರೆತು ಸಲಹೆ ಸೂಚನೆ ನೀಡುತ್ತಾರೆ … Continue reading *ಕೇಂದ್ರ ಜಲಶಕ್ತಿ ಸಚಿವರಿಗೆ ಕಾವೇರಿ ವಸ್ತುಸ್ಥಿತಿ ಮನವರಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್*