*ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ನಾಯಕರಿಂದ ದೊಡ್ಡ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸಿಬಿಐ ತನಿಖೆ ಅನುಮತಿಯನ್ನು ಹಿಂಪಡೆದಿದ್ದರೂ ಕಿರುಕುಳ ಮುಂದುವರೆದಿದೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ನಾಯಕರಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಕೇರಳ ಮೂಲದ ಜೈ ಹಿಂದ್ ಚಾನೆಲ್ ಎಂಡಿ ಹಾಗೂ ತಮಗೆ ಸಿಬಿಐ ನೋಟಿಸ್ ಜಾರಿ ಮಾಡಿರುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದ ನಂತರವೂ ಸಿಬಿಐನವರೂ ಸಬ್ ರಿಜಿಸ್ಟ್ರಾರ್ ಕಚೇರಿ, … Continue reading *ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ನಾಯಕರಿಂದ ದೊಡ್ಡ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್*