*ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಕೇಳಿದಾಗ “ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ” ಎಂದರು.Home add -Advt ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ನಂತರ ಸಕಲೇಶಪುರದ ಹೆಬ್ಬನಹಳ್ಳಿ ಬಳಿ ಮಾಧ್ಯಮಗಳಿಗೆ … Continue reading *ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed